ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷ ಪ್ರಮುಖ ಇಲಾಖೆಗಳ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವರ್ಷ 56,432 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದ್ದೇವೆ.
ಬೆಂಗಳೂರಿನ 5 ಮಹಾನಗರ ಪಾಲಿಕೆಗಳಿಗೆ 1255 ಕೋಟಿ ಅನುದಾನ ನೀಡಲಾಗುತ್ತದೆ. ಬೆಂಗಳೂರಿನಲ್ಲಿ 1700 ಕೋಟಿ ವೆಚ್ಚದಲ್ಲಿ 158 ಕಿ.ಮೀ ವೈಟ್ ಟಾಫಿಂಗ್, 273 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿಗೆ ಮುಂದಾಗಿದ್ದೇವೆ. 1936 ಕೋಟಿ ವೆಚ್ಚದಲ್ಲಿ ಮುಖ್ಯ ಹಾಗೂ ಉಪಮುಖ್ಯ ರಸ್ತೆಗಳ ಅಭಿವೃದ್ಧಿ ಮಾಡುತ್ತೇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ಮೀಸಲಿಟ್ಟಿದ್ದೇವೆ ಎಂದು ಹೇಳಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…