ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
17ನೇ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ಮೇಲಿನ ಅತಿಯಾದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಉದ್ಯೋಗದ ವಿಕೇಂದ್ರಿಕರಣಕ್ಕೆ ಒತ್ತು ನೀಡಲು ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
ಹೆಚ್ಚುತ್ತಿರುವ ಟ್ರಾಫಿಕ್ ಹಾಗೂ ಜನದಟ್ಟಣೆಯನ್ನು ಕಡಿಮೆ ಮಾಡಲು ಮೈಸೂರನ್ನು ಪರ್ಯಾಯ ಐಟಿ ತಾಣವನ್ನಾಗಿ ರೂಪಿಸಲಾಗುತ್ತಿದೆ.
ಈಗಾಗಲೇ ಹಲವು ಐಟಿ ಕಂಪನಿಗಳನ್ನು ಹೊಂದಿರುವ ಮೈಸೂರಿನಲ್ಲಿ ಮೂಲಸೌಕರ್ಯ ವೃದ್ಧಿಸಿ ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸುವುದು ಸರ್ಕಾರದ ಗುರಿಯಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…