cm siddaramaiah
ಬೆಂಗಳೂರು: ಮುಂಬರುವ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಮಾರ್ಚ್.6ರಂದು ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಮಾರ್ಚ್.5ರಿಂದ ಬಜೆಟ್ ಅಧಿವೇಶನ ಶುರುವಾಗುವ ಸಾಧ್ಯತೆ ಇದ್ದು, ಅಂದು ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಕಿತ್ತಾಟದ ಮಧ್ಯೆ ದಾಖಲೆಯ ಬಜೆಟ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್‌ಗಳನ್ನು ಈಗಾಗಲೇ ಮಂಡಿಸಿದ್ದು, ಮಾರ್ಚ್.6ರಂದು ಮಂಡಿಸುವ ಬಜೆಟ್ 17ನೇ ಬಜೆಟ್ ಆಗಲಿದೆ.
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…