Farmers Attempt to Lay Siege to CM's House Protesting Land Acquisition
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ರಾಜ್ಯ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.
ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯುವ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠೀಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಣೆ ಮಾಡುವ ಅವಕಾಶ ಕಲ್ಪಿಸಲಾಗುತ್ತದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…