ರಾಜ್ಯ

ರಾಜ್ಯ ಬಜೆಟ್‌: ಸಿಎಂರಿಂದ ಅಂತಿಮ ಹಂತದ ಪೂರ್ವಭಾವಿ ಸಭೆ

ಬೆಂಗಳೂರು: ಮಾರ್ಚ್‌ 7ರಂದು ರಾಜ್ಯ ಬಜೆಟ್‌ ಮಂಡನೆ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಅಂತಿಮ ಹಂತದ ಬಜೆಟ್‌ ಪೂವಭಾವಿ ಸಭೆ ನಡೆಸುತ್ತಿದ್ದಾರೆ.

ಇಂದು (ಫೆ.25) ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಚೇರಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ ನಾಲ್ಕೈದು ವಾರಗಳಿಂದ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಬಜೆಟ್‌ ಕುರಿತಾಗಿ ಚರ್ಚೆ ನಡೆಸುತ್ತಿದ್ದು, ಇಂದು ಕೊನೆಯ ಹಂತವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.

AddThis Website Tools
ಆಂದೋಲನ ಡೆಸ್ಕ್

Recent Posts

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌…

2 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…

6 mins ago

ಪ್ರತಾಪ್‌ ಸಿಂಹನ ಮಾತು ಹಾಗೂ ನಾಲಿಗೆ ಸ್ವಲ್ಪ ಸರಿಯಿಲ್ಲ: ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ…

31 mins ago

ತುರ್ತು ಸಭೆ: ಹಾವಳಿ ನೀಡುತ್ತಿರುವ ಪುಂಡಾನೆಗಳ ಸೆರೆಗೆ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…

39 mins ago

ಗುಂಡ್ಲಪೇಟೆ: ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ…

44 mins ago

ನನಗೆ ಸಿಎಂ ಹುದ್ದೆ ಕೊಟ್ಟರೆ ನಿರ್ವಹಿಸುವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.   ಈ ಬಗ್ಗೆ…

50 mins ago