Mysore
23
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ರಾಜ್ಯ ಬಜೆಟ್: ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ

ಬೆಂಗಳೂರು: ಇಂದು ಮಂಡನೆ ಆದ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.

ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 100 ಕೋಟಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ್‌ ಯೋಜನೆ ಘೋಷಣೆ ಮಾಡಲಾಗಿದ್ದು, 83 ಲಕ್ಷ ರೈತರಿಗೆ ಶೂನ್ಯ ಬಡ್ಡಿದರಲ್ಲಿ 70 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುತ್ತದೆ. ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಬೆಂಗಳೂರಿನ ಸಂಸ್ಕರಿಸಿದ ನೀರು ನೀಡಲಾಗುತ್ತದೆ ಎಂದು ಹೇಳಿದರು.

 

Tags:
error: Content is protected !!