ಬೆಂಗಳೂರು: ಇಂದು ಮಂಡನೆ ಆದ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.
ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 100 ಕೋಟಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ್ ಯೋಜನೆ ಘೋಷಣೆ ಮಾಡಲಾಗಿದ್ದು, 83 ಲಕ್ಷ ರೈತರಿಗೆ ಶೂನ್ಯ ಬಡ್ಡಿದರಲ್ಲಿ 70 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುತ್ತದೆ. ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಬೆಂಗಳೂರಿನ ಸಂಸ್ಕರಿಸಿದ ನೀರು ನೀಡಲಾಗುತ್ತದೆ ಎಂದು ಹೇಳಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…