ರಾಜ್ಯದ ಪರಿಶಿಷ್ಟ ಜಾತಿ ಸಮಯದಾಯಕ್ಕೆ ಒಳ ಮೀಸಲಾತಿ ನೀಡಿ, ಅದಕ್ಕೆ ಸಂವಿಧಾನದ ಆರ್ಟಿಕಲ್ 341ರಲ್ಲಿ ತಿದ್ದುಪಡಿ ತಂದು ಖಂಡ (3)ನ್ನು ಸೇರಿಸಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಹೊಸ ಜನಗಣತಿ ಪ್ರಕಾರ ಮೀಸಲಾತಿಯಲ್ಲಿ ಪರಿಷ್ಕರಣೆ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಹಾಗೂ ಮೀಸಲಾತಿ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಡಲು ಕೇಂದ್ರಕ್ಕೆ ಮನವಿ ಮಾಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಂವಿಧಾನದ ಆರ್ಟಿಕಲ್ 341ಕ್ಕೆ ಖಂಡ 3ನ್ನು ಸೇರಿಸದೇ ಒಳ ಮೀಸಲಾತಿ ನೀಡುವುದು ಅಸಾಧ್ಯ. ಹೀಗಾಗಿ ಜನಸಂಖ್ಯೆಗೆ ಅನುಗುಣವಾಗಿ ತಿದ್ದುಪಡಿ ಮಾಡಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…