Stop Tug-of-War Over Leadership Debate; Focus on Development Instead
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.
ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಯಾಗಿದೆ. ಹೀಗಾಗಿ ಸಚಿವರುಗಳಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನಗಳನ್ನು ಇದೀಗ ವಾಪಸ್ ಪಡೆಯಲಾಗಿದೆ.
ಮಾಜಿ ಸಚಿವರುಗಳು ಖಾಸಗಿ ಕಾರುಗಳಿಗೆ ಶಿಫ್ಟ್ ಆಗಿದ್ದು, ಸರ್ಕಾರಿ ನಿವಾಸದ ನಾಮಫಲಕಗಳನ್ನು ಕೂಡ ತೆಗೆಯಲಾಗಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…