nandibetta
ಬೆಂಗಳೂರು: ಜುಲೈ.2ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದು, ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.
ನಿನ್ನೆಯೇ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಸಭೆ ರದ್ದಾಗಿ, ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಯಿತು.
ಇದೀಗ ಬಂದ ಮಾಹಿತಿ ಪ್ರಕಾರ ಜುಲೈ.2ರಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮುಂದಿನ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ.
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…
‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…
ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…