ಬೆಂಗಳೂರು: ನವೆಂಬರ್.13ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ : ಪ್ರಮುಖ ನಿರ್ಣಯ ಹೀಗಿವೆ….
ನವೆಂಬರ್.13ರ ಗುರುವಾದ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟದ 2025ನೇ ಸಾಲಿನ 26ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ತಿಳಿಸಿದ್ದಾರೆ.





