ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಅಂದೇ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿಗಳು ಪ್ರಕಟಣೆ ಹೊರಡಿಸಿದ್ದಾರೆ.
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…