ಬೆಂಗಳೂರು: ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗವು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ವಿದ್ಯುತ್ ಬಳಕೆದಾರರಿಗೆ ಪ್ರತಿ ಯೂನಿಟ್‌ಗ್ 1.10 ರೂ ಕಡಿತಮಾಡಿ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ.
ಕೆಇಆರ್‌ಸಿ ವಿದ್ಯುತ್ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯೂನಿಟ್‌ಗಿಂತ ಹೆಚ್ಚು ಬಳಸುವವರ ಪ್ರತಿಯೂಬ್ಬರಿಗೆ ಈ ದರ ಅನ್ವವಾಗಲಿದೆ. ಈ ಮೂಲಕ 15 ವರ್ಷಗಳ ಬಳಿಕ ಮೊದಲ ಬಾರಿಗೆ ವಿದ್ಯುತ್ ದರ ಇಳಿಕೆಯಾಗಿದೆ.
ಇನ್ನು ರಾಜ್ಯ ಸರ್ಕಾರ 200 ಯುನಿಟ್ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…