ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.16ರಂದು ಕರೆಯಲಾಗಿದೆ.
ಏಪ್ರಿಲ್.16ರ ಸಂಜೆ 4.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ರಾಜ್ಯದ ಪ್ರಮುಖ ನಿರ್ಧಾರಗಳಿಗೆ ಅನುಮೋದನೆ ಸಿಗುವ ಸಾಧ್ಯತೆಯಿದ್ದು, ಸಭೆ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅಧಿಕೃತ ಸೂಚನಾ ಪತ್ರ ಹೊರಡಿಸಿದ್ದಾರೆ.





