ರಾಜ್ಯ

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ.

ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ರಾಜ್ಯದ ಪ್ರಮುಖ ನಿರ್ಧಾರಗಳಿಗೆ ಅನುಮೋದನೆ ಸಿಗುವ ಸಾಧ್ಯತೆಯಿದ್ದು, ಸಭೆ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್‌ ಅಧಿಕೃತ ಸೂಚನಾ ಪತ್ರ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

2 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

3 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

3 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

8 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

11 hours ago