ರಾಜ್ಯ

ಐಶ್ವರ್ಯ ಗೌಡ ವಂಚನೆ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಶ್ವರ್ಯ ಗೌಡ ವಿರುದ್ಧ ರಾಜ್ಯದ ಹಲವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಸಿಡಿಆರ್‌ ಪ್ರಕರಣ ಹೊರತುಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ.

ಮತ್ತೊಂದು ಕಡೆ ಇಡಿಯಿಂದ ಕೂಡ ವಂಚನೆ ಕೇಸ್‌ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಮಾಜಿ ಸಂಸದ ಡಿ.ಕೆ.ಸುರೇಶ್‌ ಕೂಡ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇಡಿ ನೋಟಿಸ್‌ ನೀಡಿದ್ದು, ತನಿಖೆ ಮುಂದುವರಿಸಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

14 mins ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

19 mins ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

44 mins ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

1 hour ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

1 hour ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

2 hours ago