Araga jnanendra
ಬೆಂಗಳೂರು: ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ರಾಜ್ಯ ಸರ್ಕಾರ ಟೇಕಪ್ ಆಗಿಲ್ಲ ಎಂದು ಬಿಜೆಪಿಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಯ ಸಾಧನೆಯನ್ನೇ ಎರಡು ವರ್ಷದಿಂದ ಟಾಮ್ ಟಾಮ್ ಹೊಡೆಯುತ್ತಾ ಬಂದಿದ್ದೀರಿ. ಇನ್ನು ಮೂರು ವರ್ಷಗಳ ಕಾಲ ಇದನ್ನೇ ಹೇಳುತ್ತೀರಾ ಎಂದು ಪ್ರಶ್ನಿಸಿದರು.
ಬಜೆಟ್‌ಗೂ ಮುನ್ನ ಹಾಗೂ ಬಜೆಟ್ ನಂತರ ಜನರಿಗೆ ತೆರಿಗೆ ವಿಧಿಸುತ್ತೀರಿ. ಬೇರೆ ಬೇರೆ ರೀತಿಯಲ್ಲಿ ತೆರಿಗೆ ಹಾಕಿ ಜನರ ಕಿವಿಯ ಮೇಲೆ ಹೂವು ಇಡುವ ಕೆಲಸವಾಗಿದೆ ಎಂದು ಆರೋಪಿಸಿದರು.
ಎಲ್ಲಾ ಭಾಗದ ಶಾಸಕರಿಗೆ ಅನುದಾನ ನೀಡಿದರೆ ಸಮಗ್ರ ಕರ್ನಾಟಕದ ಅಭಿವೃದ್ಧಿಯಾಗುತ್ತದೆ. ಇಲ್ಲದಿದ್ದರೆ ಅಂಗವಿಕಲವಾಗುತ್ತದೆ ಎಂದು ಟೀಕಿಸಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…