ರಾಜ್ಯ

ರಾಜ್ಯ ಸರ್ಕಾರ ಇನ್ನೂ ಟೇಕಾಫ್‌ ಆಗಿಲ್ಲ: ಶಾಸಕ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ರಾಜ್ಯ ಸರ್ಕಾರ ಟೇಕಪ್ ಆಗಿಲ್ಲ ಎಂದು ಬಿಜೆಪಿಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಯ ಸಾಧನೆಯನ್ನೇ ಎರಡು ವರ್ಷದಿಂದ ಟಾಮ್ ಟಾಮ್ ಹೊಡೆಯುತ್ತಾ ಬಂದಿದ್ದೀರಿ. ಇನ್ನು ಮೂರು ವರ್ಷಗಳ ಕಾಲ ಇದನ್ನೇ ಹೇಳುತ್ತೀರಾ ಎಂದು ಪ್ರಶ್ನಿಸಿದರು.

ಬಜೆಟ್‌ಗೂ ಮುನ್ನ ಹಾಗೂ ಬಜೆಟ್ ನಂತರ ಜನರಿಗೆ ತೆರಿಗೆ ವಿಧಿಸುತ್ತೀರಿ. ಬೇರೆ ಬೇರೆ ರೀತಿಯಲ್ಲಿ ತೆರಿಗೆ ಹಾಕಿ ಜನರ ಕಿವಿಯ ಮೇಲೆ ಹೂವು ಇಡುವ ಕೆಲಸವಾಗಿದೆ ಎಂದು ಆರೋಪಿಸಿದರು.

ಎಲ್ಲಾ ಭಾಗದ ಶಾಸಕರಿಗೆ ಅನುದಾನ ನೀಡಿದರೆ ಸಮಗ್ರ ಕರ್ನಾಟಕದ ಅಭಿವೃದ್ಧಿಯಾಗುತ್ತದೆ. ಇಲ್ಲದಿದ್ದರೆ ಅಂಗವಿಕಲವಾಗುತ್ತದೆ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

44 mins ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

7 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

7 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

7 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

7 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

7 hours ago