ಬೆಂಗಳೂರು: ಡಿಸ್ಟಿಲರಿಗಳು ಖರೀದಿಸು ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ 2400ರೂ ನಿಗದಿ ಮಾಡಲಾಗಿದೆ.
ಮೆಕ್ಕೆಜೋಳ ಸೇರಿದಂತೆ ಧಾನ್ಯ ಆಧಾರಿತ ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಗಳು ನಾಫೆಡ್ ಬದಲಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮೂಲಕ ರೈತರಿಂದ ಪ್ರತಿ ಕ್ವಿಂಟಲ್‌ಗೆ 2400 ರೂ ದರದಲ್ಲಿ ಮೆಕ್ಕೆಜೋಳ ಖರೀದಿ ಮಾಡಲು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಇದನ್ನು ಓದಿ: ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಗುಡ್‌ನ್ಯೂಸ್: ಸಿಎಂ ಸಿದ್ದರಾಮಯ್ಯ ಘೋಷಣೆ
ಕೇಂದ್ರ ಸರ್ಕಾರವು ಡಿಸ್ಟಿಲರಿಗಳು ಖರೀದಿಸಬೇಕಾಗಿರುವ ಮೆಕ್ಕೆಜೋಳದ ಬಗ್ಗೆ ಎಸ್‌ಒಪಿ ಬಿಡುಗಡೆ ಮಾಡಿದೆ. ಅದರಲ್ಲಿ ಎನ್‌ಸಿಸಿಎಫ್ ಹಾಗೂ ನಾಫೆಡ್ ಮೂಲಕ ಪ್ರತಿ ಕ್ವಿಂಟಾಲ್‌ಗೆ 2639 ರೂ ದರ ನಿಗದಿಯಾಗಿದೆ.
ಆದರೆ ಮಾರುಕಟ್ಟೆಯಲ್ಲಿ 1600 ರಿಂದ 1900 ರೂ ಧಾರಣೆ ಇದೆ. ಹೀಗಾಗಿ 2639 ರೂಗೆ ಖರೀದಿ ಮಾಡಿದರೆ ಸಮಸ್ಯೆ ಆಗುತ್ತದೆ ಎಂದು ಡಿಸ್ಟಿಲರಿ ಮಾಲೀಕರು ಸರ್ಕಾರಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ 2400 ರೂಗೆ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…