Categories: ರಾಜ್ಯ

ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸ್‌ ದಾಖಲಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ರಾಜ್ಯದ ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ರಾಜ್ಯ ಸರ್ಕಾರ ಕೇಸ್‌ ದಾಖಲಿಸಲು ನಿರ್ಧರಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ಪೋಸ್ಟ್‌ ಮಾಡಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹೀರಾತನ್ನು ನೀಡಿದೆ. ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ ಸರಿಯಾದ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಮೇರಿಕಾದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ?

ವಾಷಿಂಗ್ಟನ್:‌ ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

11 mins ago

ಪಶು ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಸಚಿವ ಈಶ್ವರ್‌ ಖಂಡ್ರೆ ಭರವಸೆ

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…

21 mins ago

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…

41 mins ago

ಮತಾಂತರಗೊಂಡರೆ ಎಸ್‌.ಸಿ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…

53 mins ago

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

2 hours ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

2 hours ago