ರಾಜ್ಯ

ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಮುಂದಾದ ರಾಜ್ಯ ಸರ್ಕಾರ.?

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಹಿಡಿಯಲು ಕಾರಣವಾಗಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಮಾರ್ಪಾಡು ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಗ್ಯಾರಂಟಿ ಯೋಜನೆಗೆ ಪಕ್ಷದ ಕೆಲ ಸಚಿವರೇ ಅಸಮಾಧಾನಗೊಂಡಿದ್ದ ಕಾರಣಕ್ಕಾಗಿ ಅರ್ಹ ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆ ಮೀಸಲಿಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಈ ಮೂಲಕ ಉಳಿತಾಯದ ಲೆಕ್ಕಾಚಾರವನ್ನು ಸರ್ಕಾರ ಗಮನದಲ್ಲಿಟ್ಟುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ಸಂಪುಟದ ಸಚಿವರು ಗ್ಯಾರಂಟಿ ಪರಿಷ್ಕರಣೆಗೆ ಒಲವು ತೋರಿದ್ದಾರೆ. ಉಳಿತಾಯ ಲೆಕ್ಕಾಚಾರ ಹಾಕಿಕೊಂಡಿರುವುದರಿಂದ ಬಿಪಿಎಲ್‌ ಮಾನದಂಡ ನಿಗದಿಪಡಿಸುವ ಚಿಂತನೆಯೂ ಸಹ ಇದೆ ಎನ್ನಲಾಗುತ್ತಿದೆ.

ಇನ್ನು ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯದಲ್ಲಿ ಪರಿಷ್ಕರಣೆ ಮಾಡಲು ಸಾಧ್ಯವಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

13 mins ago

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

4 hours ago

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

4 hours ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

4 hours ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

4 hours ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

4 hours ago