ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ.
ನಾಳೆಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ನೌಕರರು, ಹೊರ ರೋಗಿಗಳ ವಿಭಾಗ ಕರ್ತವ್ಯ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಲಿದ್ದಾರೆ.
ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದವರು ಕೂಡ ಬೆಂಬಲ ನೀಡಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಮುಷ್ಕರ ನಡೆಸಲಾಗುತ್ತದೆ.
ಮಾರ್ಚ್.15ರವರೆಗೆ ವೈದ್ಯರು ಮತ್ತು ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ತುರ್ತು ಕರ್ತವ್ಯದಲ್ಲಿ ಭಾಗವಹಿಸಲಿದ್ದಾರೆ. ನಂತರವೂ ಸರ್ಕಾರದಿಂದ ಸ್ಪಂದನೆ ಸಿಗದಿದ್ದರೆ ಮಾರ್ಚ್.16ರಿಂದ ಕೆಲಸವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…