stemped
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ತನಿಖೆ ನಡೆಸುತ್ತಿದೆ.
ತನಿಖೆಯ ಭಾಗವಾಗಿ ಆರ್‌ಸಿಬಿ ಹಾಗೂ ಡಿಎನ್‌ಎ ಮಾಲೀಕರಿಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಇಮೇಲ್ ಮೂಲಕ ನೋಟಿಸ್ ನೀಡಲಾಗಿದ್ದು, ಆರ್‌ಸಿಬಿ ಮುಖ್ಯಸ್ಥ ಪ್ರಥಮೇಶ್ ಮಿಶ್ರಾ, ಉಪಾಧ್ಯಕ್ಷ ರಾಜೇಸ್ ಮೆನನ್, ಡಿಎನ್‌ಎ ಸಂಸ್ಥೆ ಎಂಡಿ ವೆಂಕಟ್ ವರ್ಧನ್, ಡೈರೆಕ್ಟರ್ ರೌಲ್ ವರ್ಧನ್, ರೀಹಲ್ ವರ್ಧನ್‌ಗೆ ನೋಟಿಸ್ ನೀಡಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…