ರಾಜ್ಯ

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು.

ಇವರು ಹಿಂದಿಯಲ್ಲಿ ರಾಷ್ಟ್ರಭಾಷಾ ಪ್ರವೀಣರಾಗಿರುವುದಲ್ಲದೇ ಕನ್ನಡ, ಇಂಗ್ಲಿಷ್‌, ತೆಲುಗು, ತಮಿಳು, ಮರಾಠಿ, ಮಲಯಾಳಂ ಹಾಗೂ ಸಂಸ್ಕೃತ ಭಾಷೆಗಳಲ್ಲಿಯೂ ಅವರು ಪ್ರಾವೀಣ್ಯತೆ ಸಾಧಿಸಿದ್ದರು. ಸರಿತಾ ಅವರು ಬೆಂಗಳೂರು ಹಾಗೂ ಕೆಜಿಎಫ್‌ಗಳಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು.

ಸುಮಾರು 300ಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ಸರಿತಾ ರಚಿಸಿದ್ದು, ನಾಡಿನ ಪ್ರಖ್ಯಾತ ಪತ್ರಕೆಗಳಲೆಲ್ಲಾ ಪ್ರಕಟಗೊಂಡಿವೆ.

ಆಂದೋಲನ ಡೆಸ್ಕ್

Recent Posts

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

23 mins ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

58 mins ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

1 hour ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

1 hour ago

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…

2 hours ago

ಚಿಕ್ಕಬಳ್ಳಾಪುರಕ್ಕೂ ಅಲಿ ಖಮೇನಿಗೂ ಇದೆ ನಂಟು

ಚಿಕ್ಕಬಳ್ಳಾಪುರ: ಇಸ್ರೇಲ್‌ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…

2 hours ago