ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಹತ್ತಿಕ್ಕಲು ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರು ಯಾರೇ ಇದ್ದರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಭಾಗದಲ್ಲಿ ಮತೀಯ ಗೂಂಡಾಗಿರಿ ನಡೆದರು ಅದರ ಬಗ್ಗೆ ಕಾನೂನು ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
ಇನ್ನೂ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಹೋಗಲು ಕಾಂಗ್ರೆಸ್ ನಿರ್ಧರಿಸಿರುವ ಬಗೆಗಿನ ಪ್ರಶ್ನೆಗೆ, ರಾಮ ಮಂದಿರ ಸಿರ್ಮಾಣ ಕಾಮಗಾರಿ ಇನ್ನು ಅಂತಿಮಗೊಂಡಿಲ್ಲ. ಚುನಾವಣಾ ಹಿನ್ನಲೆಯಲ್ಲಿ ತರಾತುರಿಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಬಿಜೆಪಿಯವರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಉದ್ಘಾಟನೆಗೆ ಹೋಗದಿರಲು ನಿರ್ಧರಿಸಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…