ರಾಜ್ಯ

ಮತೀಯ ಗೂಂಡಾಗಿರಿ ಹತ್ತಿಕ್ಕಲು ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಹತ್ತಿಕ್ಕಲು ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರು ಯಾರೇ ಇದ್ದರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಭಾಗದಲ್ಲಿ ಮತೀಯ ಗೂಂಡಾಗಿರಿ ನಡೆದರು ಅದರ ಬಗ್ಗೆ ಕಾನೂನು ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಇನ್ನೂ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಹೋಗಲು ಕಾಂಗ್ರೆಸ್‌ ನಿರ್ಧರಿಸಿರುವ ಬಗೆಗಿನ ಪ್ರಶ್ನೆಗೆ, ರಾಮ ಮಂದಿರ ಸಿರ್ಮಾಣ ಕಾಮಗಾರಿ ಇನ್ನು ಅಂತಿಮಗೊಂಡಿಲ್ಲ. ಚುನಾವಣಾ ಹಿನ್ನಲೆಯಲ್ಲಿ ತರಾತುರಿಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಬಿಜೆಪಿಯವರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್‌ ಉದ್ಘಾಟನೆಗೆ ಹೋಗದಿರಲು ನಿರ್ಧರಿಸಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.

andolanait

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

2 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

2 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

2 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

2 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

2 hours ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

2 hours ago