ರಾಜ್ಯ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥ

ಕಲಬುರುಗಿ : ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕಲಬುರುಗಿಯ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಎಂದಿನಂತೆ ಬೆಳಗ್ಗೆ ಉಪಹಾರ ಸೇವಿಸಿದ್ದಾರೆ. ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದು ಕೂಡಲೇ ವಿದ್ಯಾರ್ಥಿಯರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಫುಡ್‌ ಪಾಯಿಸನ್‌ ನಿಂದ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಶಾಲೆ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

3 hours ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

3 hours ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

3 hours ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

3 hours ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

4 hours ago