ಕಲಬುರುಗಿ : ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕಲಬುರುಗಿಯ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಎಂದಿನಂತೆ ಬೆಳಗ್ಗೆ ಉಪಹಾರ ಸೇವಿಸಿದ್ದಾರೆ. ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದು ಕೂಡಲೇ ವಿದ್ಯಾರ್ಥಿಯರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಫುಡ್ ಪಾಯಿಸನ್ ನಿಂದ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಶಾಲೆ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…