ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ ವಿದೇಶಕ್ಕೆ ಹೊರಟಿದ್ದಾರೆಯೇ? ಅಥವಾ ಖಾಸಗಿ ಪ್ರವಾಸವೇ? ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ಈ ಬಗ್ಗೆ ವಿವಾದವಾಗುತ್ತಿದ್ದಂತೆಯೇ ಹಲವು ಶಾಸಕರ ವಿದೇಶ ಪ್ರವಾಸ ರದ್ದುಗೊಂಡಿದೆ.
30 ಶಾಸಕರು ಇಂದು ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಿಂದ ಪ್ರವಾಸ ಹೊರಡಬೇಕಿತ್ತು. ರಾತ್ರಿ 8 ಗಂಟೆಗೆ ಎಲ್ಲಾ ಶಾಸಕರು ವಿಮಾನ ನಿಲ್ದಾಣದಲ್ಲಿ ಸೇರುವ ಯೋಜನೆ ಇದೆ. ಆದರೆ ಸದ್ಯದ ಮಾಹಿತಿ ಪ್ರಕಾರ 24 ಶಾಸಕರು ಮಾತ್ರ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆಯಿಂದಲೇ ಹಲವು ಶಾಸಕರು ವಿದೇಶ ಪ್ರವಾಸ ಕ್ಯಾನ್ಸಲ್ ಆಗುತ್ತಿದೆ. ಅಂತಿಮವಾಗಿ ಎಷ್ಟು ಜನ ಪ್ರವಾಸ ಹೋಗಲಿದ್ದಾರೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…