ರಾಜ್ಯ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್‌ಐಎ ಹೆಗಲಿಗೆ

ಬೆಂಗಳೂರು : ರೌಡಿಶೀಟರ್‌ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಮಂಗಳೂರಿನ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಬಿಜೆಪಿ ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ಒಪ್ಪಿಸಿದೆ.

ಈ ಕುರಿತು ಎನ್‌ಐಎ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ನೀಡಿದೆ.

ರೌಡಿಶೀಟರ್‌ ಹಾಗೂ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮೇ 1 ರಂದು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿತ್ತು.

ಹತ್ಯೆಯಾದ ಸುಹಾಸ್‌ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು.
‌

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

4 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

5 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

6 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

9 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

9 hours ago