ರಾಜ್ಯ

ʼಸುಮಲತಾ ಕಾಂಗ್ರೆಸ್‌ ಸೇರುತ್ತಾರೆʼ : ಸ್ಪೋಟಕ ಹೇಳಿಕೆ ನೀಡಿದ ಜಿ.ಟಿ. ದೇವೇಗೌಡ !

ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿಯ ರಾಜ್ಯಾಧ್ಯಕ್ಷ ಜಿಟಿ ದೇವೇಗೌಡ  ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಜಿಟಿ ದೇವೇಗೌಡ, ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಆದರೆ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆಗಳಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸುಮಲತಾ ಕಾಂಗ್ರೆಸ್ ಸೇರಿದರೆ ನಾವು ಬೆಂಬಲ ನೀಡಲ್ಲ. ಸುಮಲತಾ ಪರವಾಗಿ ಟಿಕೆಟ್ ಕೇಳಿದ್ದ ನಾರಾಯಣಗೌಡ ಈಗ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಕೂತಿದ್ದಾರೆ. ಹೀಗಾಗಿ ಸುಮಲತಾ ಕೂಡಾ ಕಾಂಗ್ರೆಸ್‌ಗೆ ಹೋಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

andolanait

Recent Posts

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…

7 mins ago

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

3 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

3 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago