ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಸಭೆ ನಡೆಸಿ, ರಾಜ್ಯದಲ್ಲಿ ಹೆಚ್ಚುವರಿಯಾಗಿ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಆದರೆ, ಒಂದು ವಾರದೊಳಗೆ ವಾಣಿಜ್ಯ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ಗೇಲ್ ಕಂಪನಿಗೆ ರಿಜಿಸ್ಟರ್ ಮಾಡಿಸಬೇಕು. ಅಕ್ರಮ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.
10 ಸಾವಿರ ಸಿಲಿಂಡರ್‌ನಲ್ಲಿ ವಾಣಿಜ್ಯ ಗ್ಯಾಸ್ ವ್ಯಾಪ್ತಿಗೆ ಬರುವ ಎಲ್ಲಾ ವಲಯಕ್ಕೆ ಹಂಚಿಕೆ ಆಗುತ್ತೆ. ಅದರಲ್ಲಿ ಹೋಟೆಲ್, ಇಂದಿರಾ ಕ್ಯಾಂಟೀನ್, ಪಿಜಿ ಇನ್ನಿತರ ವಲಯಕ್ಕೂ ಹಂಚಿಕೆಯಾಗಲಿದೆ. ಮುಂದಿನ ಸೋಮವಾರ ಮತ್ತೆ ಹೋಟೆಲ್ ಮಾಲೀಕರ ಜತೆ ಸಭೆ ಮಾಡಲಾಗುವುದು. ಕಳೆದ ವಾರ ಒಂದು ಸಾವಿರ ಸಿಲಿಂಡರ್ ಹೋಟೆಲ್‌ಗೆ ನೀಡಲಾಗುತ್ತಿತ್ತು. ಸದ್ಯ ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್‌ಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…
ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…
ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…