ರಾಜ್ಯ

ಶಾಸಕ ಜನಾರ್ಧನ ರೆಡ್ಡಿಗೆ ಬಿಗ್‌ ರಿಲೀಫ್‌ ಕೊಟ್ಟ ಸುಪ್ರೀಂಕೋರ್ಟ್‌

ಬಳ್ಳಾರಿ: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ಕೊಟ್ಟಿದೆ.

ಬಳ್ಳಾರಿಗೆ ತೆರಳಲು ಅವರಿಗೆ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದ್ದು, ಇದರೊಂದಿಗೆ ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.

ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ದಶಕಗಳಿಂದ ಮಾಜಿ ಸಚಿವ ಹಾಗೂ ಶಾಸಕ ಜನಾರ್ಧನ ರೆಡ್ಡಿ ಬಳ್ಳಾರಿಗೆ ಹೋಗಲು ಅವಕಾಶ ಇರಲಿಲ್ಲ.

ಈ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದರು. ಈಗ ಅವರು ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಇನ್ನು ಮುಂದೆ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಬಹುದು. ಅಲ್ಲಿರುವ ತಮ್ಮ ಐಷಾರಾಮಿ ನಿವಾಸದಲ್ಲಿ ವಾಸ್ತವ್ಯ ಹೂಡಬಹುದು ಎಂದು ಆದೇಶ ನೀಡಿದೆ.

ಈ ಹಿನ್ನೆಲೆಯಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

51 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

53 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

56 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

1 hour ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

1 hour ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

1 hour ago