ರಾಜ್ಯ

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ.

ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಸುಬ್ಬಾರೆಡ್ಡಿ ಅವರು ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಈ ಕುರಿತು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ ತನಕ ಕೋರ್ಟ್‌ ಮುಂದೂಡಿಕೆ ಮಾಡಿದ್ದು, ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

12 mins ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

33 mins ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

58 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

1 hour ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

2 hours ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

5 hours ago