ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ.
ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಸುಬ್ಬಾರೆಡ್ಡಿ ಅವರು ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಕುರಿತು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ ತನಕ ಕೋರ್ಟ್ ಮುಂದೂಡಿಕೆ ಮಾಡಿದ್ದು, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…