Mysore
28
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ.

ಜಿಬಿಎ ಚುನಾವಣೆಗೆ ಎರಡು ತಿಂಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್‌ ಆಗಸ್ಟ್.‌31ರವರೆಗೆ ಚುನಾವಣೆಗೆ ಕಾಲಾವಕಾಶ ನೀಡಿದೆ.

ಆಗಸ್ಟ್.‌31ರೊಳಗೆ ಜಿಬಿಎ ಚುನಾವಣೆ ನಡೆಸಿ. ಮತ್ತೆ ಕಾಲಾವಕಾಶ ಕೇಳಿ ಅರ್ಜಿ ಸಲ್ಲಿಸಬೇಡಿ ಎಂದು ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.

Tags:
error: Content is protected !!