ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು ಎಂದು ಆದೇಶ ಹೊರಡಿಸಿದ ಹೈಕೋರ್ಟ್ ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.
ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು. ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿತ್ತು. ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿದ ಹೈಕೋರ್ಟ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.
ಕಳೆದ 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಕೆ.ವೈ.ನಂಜೇಗೌಡ ಆಯ್ಕೆ ಆಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ಗೌಡ ಅರ್ಜಿ ಸಲ್ಲಿಸಿದ್ದರು.
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…
ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…