ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ ಅವರು ನಿಧನರಾಗಿದ್ದಾರೆ.
ಭಾನುವಾರ ರಾತ್ರಿ ಸೂರಜ್ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ.
ಸೂರಜ್ ಅಗಲಿಕೆಗೆ ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ.




