ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಖ್ಯೆ 92/2024 ಅನ್ನು ಮುಂದಿನ ತನಿಖೆಗಾಗಿ ತಕ್ಷಣದಿಂದಲೇ ಸಿಐಡಿಗೆ ವಹಿಸಲಾಗಿದೆ. ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ವಹಿಸಬೇಕು ಎಂದು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.
ಹಾಸನ ಎಸ್‌ಪಿ ಅವರು, ಈ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗೆ ಕಡತಗಳನ್ನು ಸಿಐಡಿಗೆ ಖುದ್ದಾಗಿ ಹಸ್ತಾಂತರ ಮಾಡಲು ಸೂಚನೆ ನೀಡಬೇಕು. ಸಿಐಡಿ ಡಿಜಿಪಿ ಪ್ರಕರಣದ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೂ ಸಹ ಸೂಚಿಸಿದ್ದಾರೆ.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…