ರಾಜ್ಯ

ಸೂರಜ್‌ ವಿರುದ್ಧ ಲೈಗಿಂಕ ದೌರ್ಜನ್ಯ ಆರೋಪ: ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ – ಪ್ರಲ್ಹಾದ್ ಜೋಶಿ

ಬೆಂಗಳೂರು : ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ವಿಚಾರವಾಗಿ ಮಾತನಾಡಿದ ಪ್ರಲ್ಹಾದ್‌ ಜೋಷಿ ಯಾರೇ ಆರೋಪಿ ಸ್ಥಾನದಲ್ಲಿರಲಿ ಅವರಿಗೆ ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ ಸೂರಜ್‌ ರೇವಣ್ಣ ಅಥವಾ ಹೆಚ್‌.ಡಿ.ರೇವಣ್ಣ ಯಾರೇ ಆರೋಪಿ ಸ್ಥಾನದಲ್ಲಿರಲಿ ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಏನು ಶಿಕ್ಷೆಯಾಗಬೇಕು ಆ ಶಿಕ್ಷೆಯಾಗಲಿ ಎಂದು ಹೇಳಿದರು.

andolana

Recent Posts

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

7 mins ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

1 hour ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

2 hours ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

2 hours ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

3 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

3 hours ago