ರಾಜ್ಯ

ಸೂರಜ್ ವಿರುದ್ದ ಸಲಿಂಗ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡ್ತೀವಿ: ಜಿ.ಪರಮೇಶ್ವರ್

ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವರು, ನಿನ್ನೆವರೆಗೂ ದೂರು ಬಂದಿರಲಿಲ್ಲ ಈಗ ಬಂದಿದೆ ಎಫ್.ಐ.ಆರ್ ಕೂಡ ಆಗಿದೆ. ಈ ಪ್ರಕರಣವನ್ನೂ ಸಿಐಡಿ ತನಿಖೆಗೆ ಕೊಡ್ತೀವಿ. ಈ ರೀತಿಯ ಪ್ರಕರಣಗಳನ್ನು ಸಿಐಡಿಗೆ ಕೊಡಬೇಕಾಗುತ್ತೆ.

ನನಗೇನು ಗೊತ್ತೋ ಅಷ್ಟನ್ನೇ ನಾನು ಹೇಳ್ತೀನಿ. ಏನ್ ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸರು ತೆಗೆದುಕೊಳ್ಳುತ್ತಾರೆ. ಅದನ್ನ ಬಿಟ್ಟು ರಾಜಕೀಯ ಪ್ರೇರಿತ ಅನ್ನೋದು ಏನೂ ನನಗೆ ಗೊತ್ತಿಲ್ಲ ಎಂದು ಹೇಳಿದರು.

andolana

Recent Posts

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

4 mins ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

10 mins ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

15 mins ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

19 mins ago

ಜೂಜಾಟ, ಮದ್ಯ ಅಕ್ರಮ ಮಾರಾಟಕ್ಕೆ ಲಕ್ಷ  ರೂ. ದಂಡ!

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ…

28 mins ago