ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅರ್ಜಿದಾರರು ಇದೇ ರೀತಿಯ ತಪ್ಪನ್ನು ಮುಂದೆ ಮಾಡಬಾರದು, ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿ ಮಾಡುವಂತಿಲ್ಲ. ಮುಂದಿನ 6 ತಿಂಗಳು ಹಾಜರಾತಿ ಹಾಕಬೇಕು ಎಂದು ಸೂಚನೆ ನೀಡಿ ನ್ಯಾಯಾಲಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರು ಮಾಡಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣರನ್ನು ಜೂನ್.23ರಂದು ಬಂಧಿಸಲಾಗಿತ್ತು. ಇಂದು ವಾದ-ಪ್ರತಿವಾದ ಆಲಿಸಿದ ಕೋರ್ಟ್ ಸೂರಜ್ ರೇವಣ್ಣಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…