ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು ಸಭಾತ್ಯಾಗ ನಡೆಸಿ ಹೊರನಡೆದಿದ್ದಾರೆ.
ಸರ್ಕಾರದ ಸಚಿವರುಗಳು ಸಮರ್ಪಕ ಉತ್ತರ ನೀಡದೇ ಇರುವುದು, ಪದೇ ಪದೇ ಕಲಾಪಕ್ಕೆ ಗೈರಾಗುತ್ತಿರುವುದಕ್ಕೆ ಸಿಟ್ಟಾದ ಸ್ಪೀಕರ್ ಅವರು ಅರ್ಧದಿಂದಲೇ ಕಲಾಪದಿಂದ ಹೊರ ನಡೆದರು.
ಅರ್ಧದಿಂದ ಎದ್ದು ಹೋದ ಬೆನ್ನಲ್ಲೇ ಸ್ಪೀಕರ್ ಕೊಠಡಿಯಲ್ಲಿ ಸಿಎಂ, ಸಚಿವರು, ವಿಪಕ್ಷ ನಾಯಕರು ಯು.ಟಿ.ಖಾದರ್ ಬಳಿ ಸಭೆ ನಡೆಸಿದರು. ಸ್ಪೀಕರ್ ಜೊತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸಂಧಾನ ನಡೆಸಿದರು. ಸ್ಪೀಕರ್ ಜೊತೆ ಕುಳಿತ ಸಚಿವರು ಸದನ ಸೂಕ್ತ ರೀತಿಯಲ್ಲಿ ನಡೆಸಲು ತಮ್ಮಿಂದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.
ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…
• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…