ರಾಜ್ಯ

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು ಸಭಾತ್ಯಾಗ ನಡೆಸಿ ಹೊರನಡೆದಿದ್ದಾರೆ.

ಸರ್ಕಾರದ ಸಚಿವರುಗಳು ಸಮರ್ಪಕ ಉತ್ತರ ನೀಡದೇ ಇರುವುದು, ಪದೇ ಪದೇ ಕಲಾಪಕ್ಕೆ ಗೈರಾಗುತ್ತಿರುವುದಕ್ಕೆ ಸಿಟ್ಟಾದ ಸ್ಪೀಕರ್‌ ಅವರು ಅರ್ಧದಿಂದಲೇ ಕಲಾಪದಿಂದ ಹೊರ ನಡೆದರು.

ಅರ್ಧದಿಂದ ಎದ್ದು ಹೋದ ಬೆನ್ನಲ್ಲೇ ಸ್ಪೀಕರ್‌ ಕೊಠಡಿಯಲ್ಲಿ ಸಿಎಂ, ಸಚಿವರು, ವಿಪಕ್ಷ ನಾಯಕರು ಯು.ಟಿ.ಖಾದರ್‌ ಬಳಿ ಸಭೆ ನಡೆಸಿದರು. ಸ್ಪೀಕರ್‌ ಜೊತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸಂಧಾನ ನಡೆಸಿದರು. ಸ್ಪೀಕರ್‌ ಜೊತೆ ಕುಳಿತ ಸಚಿವರು ಸದನ ಸೂಕ್ತ ರೀತಿಯಲ್ಲಿ ನಡೆಸಲು ತಮ್ಮಿಂದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago