ರಾಜ್ಯ

ನಕ್ಸಲರ ಶರಣಾಗತಿ: ದಿಢೀರ್‌ ಬೆಂಗಳೂರಿಗೆ ಸ್ಥಳಾಂತರ

ಬೆಂಗಳೂರು: ರಾಜ್ಯದ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಇಂದು ಶಸ್ತ್ರಸ್ತ್ರ ತ್ಯಜಿಸಿ ಶರಣಾಗುತ್ತಿದ್ದಾರೆ. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆಯು ಕಾರ್ಯಕ್ರಮ ಏರ್ಪಡಿಸಿ ಕಾದಿತ್ತು. ಇದೀಗ ಈ ಕಾರ್ಯಕ್ರಮ ದಿಢೀರ್‌ ಬೆಂಗಳೂರಿಗೆ ವರ್ಗಾವಣೆಗೊಂಡಿದೆ.

ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ಶರಣಾಗತಿಯ ಆರು ನಕ್ಸಲರು ಬರುತ್ತಿದ್ದರು. ಈ ವೇಳೆ ಸಿಎಂ ಸೂಚನೆ ಮೇರೆಗೆ ಎಲ್ಲರನ್ನೂ ಪೊಲೀಸರು ಬೆಂಗಳೂರಿಗೆ ಕರೆದೊಯ್ದರು.

ತಮ್ಮ ಸಮ್ಮುಖದಲ್ಲೇ ನಕ್ಸಲರು ಮುಖ್ಯವಾಹಿನಿಗೆ ಬರಲಿ ಸಿಎಂ ಸಿದ್ದರಾಮಯ್ಯ ಅವರು ಬಯಸಿದ್ದಾರೆ. ಹೀಗಾಗಿ ಬೆಂಗಳೂರಿಗೆ ಕಾರ್ಯಕ್ರಮ ಸ್ಥಳಾಂತರ ಆಗಿದೆ ಎಂದು ಶಾಂತಿಗಾಗಿ ನಾಗರಿಕರ ವೇದಿಕೆಯ ಅಶೋಕ್‌ ಹೇಳಿದರು.

ನಕ್ಸಲರ ಕುಟುಂಬ ಸದಸ್ಯರನ್ನೂ ಬೆಂಗಳೂರಿಗೆ ಪೊಲೀಸ್‌ ವಾಹನಗಳಲ್ಲೇ ಕರೆದೊಯ್ಯಲಾಯಿತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

3 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

3 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

3 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

3 hours ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

3 hours ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

3 hours ago