ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಸಮೀಕ್ಷೆಯನ್ನು ಅಕ್ಟೋಬರ್.12ರವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯದ ಮರು ನಿಗದಿ ಮಾಡಲಾಗಿದೆ.
ಸಮೀಕ್ಷೆಯು ಪೂರ್ಣಗೊಳ್ಳಲು ಹೆಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗಂಡು ಸಮೀಕ್ಷೆಯು ರಜಾ ಅವಧಿಯ ನಂತರವು ಮುಂದುವರೆಯುವ ಸಾಧ್ಯತೆ ಇರುವುದರಿಂದ ರಜಾ ಅವಧಿಯ ನಂತರ ಶಾಲೆ ನಡೆಯುವ ಸಮಯವನ್ನು ಪರಿಷ್ಕರಿಸಿ ಆದೇಶಿಸುವುದು ಸೂಕ್ತ ಎಂದು ತೀರ್ಮಾನಿಸಿ ಅದರಂತೆ ಕ್ರಮ ವಹಿಸಲು ನಿರ್ಧರಿಸಲಾಗಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ: ಇಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್.8ರಿಂದ 24ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧಾರ ಮಾಡಲಾಗಿದೆ.
ರಾಜ್ಯದ ಇತರೆ ಭಾಗಗಳಲ್ಲಿ: ಇಲ್ಲಿ ಅಕ್ಟೋಬರ್.8ರಿಂದ ಅಕ್ಟೋಬರ್.12ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧಾರ ಮಾಡಲಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…