Categories: ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ಕ್ರಿಕೆಟ್‌ ಆಟಗಾರ ಸೂರ್ಯಕುಮಾರ್‌ ಯಾದವ್‌

ದಕ್ಷಿಣ ಕನ್ನಡ: ಕ್ರಿಕೆಟ್‌ ಆಟಗಾರ ಸೂರ್ಯಕುಮಾರ್‌ ಯಾದವ್‌ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸೂರ್ಯಕುಮಾರ್‌ ಯಾದವ್‌ ಅವರು ಪತ್ನಿಯೊಂದಿಗೆ ಆಗಮಿಸಿ ಸುಬ್ರಮ್ಮಣ್ಯನ ದರ್ಶನ ಪಡೆದರು. ಬಳಿಕ ಸುಬ್ರಮಣ್ಯನ ಸನ್ನಿಧಾನದಲ್ಲಿ ಪತ್ನಿಯೊಡನೆ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿ ಹರಕೆ ತೀರಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…

8 mins ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

12 mins ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

17 mins ago

ಮಗಳಿಗಾಗಿ ಕಿರುತೆರೆ ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ ಸ್ಯಾಂಡಲ್‌ವುಡ್‌ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…

30 mins ago

ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾದಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

39 mins ago

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…

2 hours ago