dinesh gundurao
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಉಗಾಂಡದಿಂದ ಬೆಂಗಳೂರಿಗೆ ಬಂದಿದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು.
ಇದೀಗ ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಅವರಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…