ನವದೆಹಲಿ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ.
145 ಸಂಸದರ ಅಮಾನತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಬಿಕ್ಕಟ್ಟು ಗುರುವಾರವೂ ಮುಂದುವರೆದಿದ್ದು, ಬಿಜೆಪಿ ನಾಯಕರು ವಿಜಯ್ ಚೌಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಏತನ್ಮಧ್ಯೆ, ಲೋಕಸಭೆಯೊಳಗೆ, ಸ್ಪೀಕರ್ ಓಂ ಬಿರ್ಲಾ ಅವರು ಇನ್ನೂ ಮೂವರು ಕಾಂಗ್ರೆಸ್ ಸಂಸದರಿಗೆ “ಅಶಿಸ್ತಿನ ನಡವಳಿಕೆ” ವಿರುದ್ಧ ಎಚ್ಚರಿಕೆ ನೀಡಿದರು. ಅದೇ ನಡುವಳಿಕೆ ಮುಂದುವರೆಸಿದ್ದರಿಂದ ಅವ್ರ ವಿರುದ್ಧ ಅಮಾನತು ಕ್ರಮ ಕೈಗೊಳ್ಳಲಾಯಿತು.
ಈ ಮೂಲಕ ಉಭಯ ಸದನಗಳಿಂದ ಅಮಾನತುಗೊಂಡ ಸದಸ್ಯರ ಸಂಖ್ಯೆ 146ಕ್ಕೆ ತಲುಪಿದೆ.
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…