ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಆರ್‌ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ದೂರು ನೀಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯ ನನ್ನನ್ನು ಬ್ಲ್ಯಾಕ್‌ಮೇಲರ್‌ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಆರ್‌ಐಟಿ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು, ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಕೆಲ ಬಹಿರಂಗ ಹೇಳಿಕೆ ನೀಡಿದ್ದಾರೆ. ಆ ಹೇಳಿಕೆಗಳಲ್ಲಿ ನನ್ನನ್ನು ಬ್ಲ್ಯಾಕ್‌ಮೇಲರ್‌ ಎಂದು ಕರೆದಿದ್ದಾರೆ. ಹೀಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

13 mins ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

27 mins ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

40 mins ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

1 hour ago

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

2 hours ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

5 hours ago